ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ.23.ಫೆ.25:- ರಾಜ್ಯದ ಅತಿಥಿ ಶಿಕ್ಷಕರ ಸಂಬಳ ತಕ್ಷಣವೇ ಬಿಡುಗಡೆ ಮಾಡಲಾಗುತ್ತಿದೆ ಮತ್ತು ಎಲಾಖೆಯಲಿ ಖಾಲಿಯಿರುವ ಹುದದೆಗಳಲ್ಲಿ ಶೇ.80ರಷ್ಟು ನೇಮಕ ಮಾಡಲು ಅನುಮತಿ ಸಿಕ್ಕಿದೆ ಎಂದು ಈ ಕುರಿತು ಅವರು ನಿನ್ನೆ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಅತಿಥಿ ಶಿಕ್ಷಕರಿಗೆ ನಾವು ಕೊಡುವುದೇ ಕಡಿಮೆ ಸಂಬಳ. ತಾಂತ್ರಿಕ ಸಮಸ್ಯೆಯಿಂದಾಗಿ ಕೆಲ ತಿಂಗಳದಿಂದ ಅವರಿಗೆ ಸಂಬಳ ಆಗಿರಲಿಲ್ಲ. ಈಗ ಎಲ್ಲಾ ಅತಿಥಿ ಶಿಕ್ಷಕರಿಗೂ ಬಾಕಿ ಇರುವ ವೇತನ ಬಿಡುಗಡೆ ಮಾಡುತ್ತೇವೆ. ಸಂಬಳ ನಿಲ್ಲಿಸುವ ಪ್ರಶ್ನೆ ಇಲ್ಲ ಎಂದು ಶಿಕ್ಷಣ ಸಚಿವ…
Users Today : 0
Users Yesterday : 3
Users Last 7 days : 4